ಬೆಂಗಳೂರು: ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ ರಾಜ್ಯದ 17 ರಿಂದ 21 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಲ್ಲಿಕಾರ್ಜುನ್‌ ಖರ್ಗೆ ಬಗ್ಗೆ ಅವಹೇಳನಕಾರಿ ಹೇಳಿಕೆ : ಆರಗ ಸ್ಪಷ್ಟನೆ


ಅಗ್ನಿ ವೀರ ವಾಯು ಹುದ್ದೆಗೆ ಅಭ್ಯರ್ಥಿಗಳು ಪಿ.ಯು.ಸಿ ವಿದ್ಯಾರ್ಹತೆ ಹೊಂದಿರಬೇಕು.ಪಿ.ಯು.ಸಿ.ಯಲ್ಲಿ ಪ್ರತಿಶತ 50 ರಷ್ಟು ಅಂಕ ಪಡೆದಿರಬೇಕು ಹಾಗೂ ಆಂಗ್ಲ ಭಾಷೆಯಲ್ಲಿ ಪ್ರತಿಶತÀ 50 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.ಅಗ್ನಿ ವೀರ ವಾಯು ಹುದ್ದೆಗೆ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಡಿಪ್ಲೋಮಾದಲ್ಲಿ ಪ್ರತಿಶತ 50 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.


ಇದನ್ನೂ ಓದಿ: ಅಪಘಾತ ಹೆಚ್ಚಳ ಹಿನ್ನೆಲೆ ಬೆಂಗಳೂರು- ಪುಣೆ ಹೈವೇ ರಸ್ತೆ ಪರಿಶೀಲಿಸಿದ ಎಡಿಜಿಪಿ


ಆಸಕ್ತಿಯುಳ್ಳ ಅಭ್ಯರ್ಥಿಗಳು https://agnipathvayu.cdac.in  ವೆಬ್‌ಸೈಟ್‌ದಲ್ಲಿ 2023ರ ಆಗಸ್ಟ್ 17 ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ  https://agnipathvayu.cdac.in  ವೆಬ್‌ಸೈಟ್‌ನ್ನು,ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.