ಕ್ಯಾಥ್ ಲ್ಯಾಕ್-ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್ ಮತ್ತು ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾಹಿಸಲಾಗಿದೆ.

Written by - Zee Kannada News Desk | Last Updated : Jun 4, 2023, 04:49 PM IST
  • ಬಿ.ಎಸ್ಸಿ ಸಿವಿಟಿ/ಸಿಟಿಟಿ ಆಂಡ್ ಎಂ.ಎಸ್ಸಿ ಸಿವಿಟಿ/ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಅರ್ಹತೆ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುವುದು.
  • ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಇವರಿಗೆ ಅರ್ಜಿ ಸಲ್ಲಿಸಬಹುದೆಂದು ಸಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.
ಕ್ಯಾಥ್ ಲ್ಯಾಕ್-ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ  title=

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್ ಮತ್ತು ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾಹಿಸಲಾಗಿದೆ.

ಇದನ್ನೂ ಓದಿ: ಸಚಿವ ಸಂಪುಟದ ತೀರ್ಮಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

ಬಿ.ಎಸ್ಸಿ ಸಿವಿಟಿ/ಸಿಟಿಟಿ ಆಂಡ್ ಎಂ.ಎಸ್ಸಿ ಸಿವಿಟಿ/ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಹತೆ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಇವರಿಗೆ ಅರ್ಜಿ ಸಲ್ಲಿಸಬಹುದೆಂದು ಸಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News