ಕ್ಯಾಥ್ ಲ್ಯಾಕ್-ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್ ಮತ್ತು ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾಹಿಸಲಾಗಿದೆ.
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್ ಮತ್ತು ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗಳನ್ನು ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾಹಿಸಲಾಗಿದೆ.
ಇದನ್ನೂ ಓದಿ: ಸಚಿವ ಸಂಪುಟದ ತೀರ್ಮಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ಬಿ.ಎಸ್ಸಿ ಸಿವಿಟಿ/ಸಿಟಿಟಿ ಆಂಡ್ ಎಂ.ಎಸ್ಸಿ ಸಿವಿಟಿ/ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಹತೆ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿರ್ದೇಶಕರು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಾಗರ ರಸ್ತೆ, ಶಿವಮೊಗ್ಗ ಇವರಿಗೆ ಅರ್ಜಿ ಸಲ್ಲಿಸಬಹುದೆಂದು ಸಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.