ಈ ದಿನ ಪ್ರಕಟವಾಗಲಿದೆ 10ನೇ ತರಗತಿ ಫಲಿತಾಂಶ !ರಿಸಲ್ಟ್ ಚೆಕ್ ಮಾಡುವ ಲಿಂಕ್ ಇಲ್ಲಿದೆ !

CBSE Board Result 2025 Date and Time: ಕಳೆದ ವರ್ಷದ ಪ್ರವೃತ್ತಿಗಳ ಆಧಾರದ ಮೇಲೆ, CBSE 10ನೇ ಮತ್ತು 12 ನೇ ತರಗತಿಯ ಫಲಿತಾಂಶಗಳನ್ನು ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಬಹುದು ಎಂದು ಊಹಿಸಲಾಗಿದೆ. 

Written by - Ranjitha R K | Last Updated : Apr 23, 2025, 12:45 PM IST
  • ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು
  • CBSE ಬೋರ್ಡ್ ಫಲಿತಾಂಶ ಪರಿಶೀಲಿಸಲು ಇದು ಲಿಂಕ್ ಆಗಿದೆ.
  • ಈ ಸುಲಭ ಹಂತಗಳೊಂದಿಗೆ CBSE ಬೋರ್ಡ್ ಫಲಿತಾಂಶವನ್ನು ಪರಿಶೀಲಿಸಿ
ಈ ದಿನ ಪ್ರಕಟವಾಗಲಿದೆ 10ನೇ ತರಗತಿ ಫಲಿತಾಂಶ !ರಿಸಲ್ಟ್ ಚೆಕ್ ಮಾಡುವ ಲಿಂಕ್ ಇಲ್ಲಿದೆ !

CBSE Board Result 2025 Date and Time : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ 10 ನೇ ಮತ್ತು 12ನೇ ತರಗತಿಯ ಪರೀಕ್ಷೆಯ ಫಲಿತಾಂಶ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆ ಇದೆ. ಕಳೆದ ವರ್ಷದ ಪ್ರವೃತ್ತಿಗಳ ಆಧಾರದ ಮೇಲೆ, CBSE 10ನೇ ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಬಹುದು ಎಂದು ಊಹಿಸಲಾಗಿದೆ. ಕಳೆದ ವರ್ಷ ಮೇ 13 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. 

Add Zee News as a Preferred Source

CBSE ಬೋರ್ಡ್ ಫಲಿತಾಂಶ ಪರಿಶೀಲಿಸಲು ಇದು ಲಿಂಕ್ ಆಗಿದೆ.
1.cbse.gov.in
2.cbseresults.nic.in
3. digilocker.gov.in

ಈ ಸುಲಭ ಹಂತಗಳೊಂದಿಗೆ CBSE ಬೋರ್ಡ್ ಫಲಿತಾಂಶವನ್ನು ಪರಿಶೀಲಿಸಿ :
1. ಫಲಿತಾಂಶಕ್ಕಾಗಿ, ಮೊದಲು ಅಧಿಕೃತ ವೆಬ್‌ಸೈಟ್ results.cbse.nic.in ಗೆ ಭೇಟಿ ನೀಡಬೇಕು  .
2. ನಂತರ, ಮುಖಪುಟದಲ್ಲಿ, ನಿಮ್ಮ ತರಗತಿಗೆ ಅನುಗುಣವಾಗಿ CBSE ತರಗತಿ 10ನೇ ಫಲಿತಾಂಶ 2025 ಅಥವಾ CBSE ತರಗತಿ 12ನೇ ಫಲಿತಾಂಶ 2025 ರ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. 
3. ಈಗ ನಿಮ್ಮ ರೋಲ್ ಸಂಖ್ಯೆ, ಜನ್ಮ ದಿನಾಂಕ, ಶಾಲಾ ಸಂಖ್ಯೆ ಮತ್ತು ಅಗತ್ಯವಿರುವ ವಿವರಗಳನ್ನು ಸಲ್ಲಿಸಿ. 
4. ಇಷ್ಟು ಮಾಡಿದ ಮೇಲೆ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.  ಈಗ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು. 

ಇದನ್ನೂ ಓದಿ  : ಯುಪಿಎಸ್ಸಿ ಪರೀಕ್ಷೆಗೆ ನಿಮ್ಮ ಸಿದ್ದತೆ ಹೇಗಿರಬೇಕು ಗೊತ್ತೇ? ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ..!

ವಿದ್ಯಾರ್ಥಿಗಳು ಸ್ವಲ್ಪ ಸಮಯದ ನಂತರ ಶಾಲೆಯಿಂದ ತಮ್ಮ ಮೂಲ ಫಲಿತಾಂಶಗಳನ್ನು ಸಂಗ್ರಹಿಸಬಹುದು. ಆನ್‌ಲೈನ್ ಅಧಿಕೃತ ವೆಬ್‌ಸೈಟ್‌ನ ಹೊರತಾಗಿ, ವಿದ್ಯಾರ್ಥಿಗಳು ಡಿಜಿಲಾಕರ್ ಅಪ್ಲಿಕೇಶನ್ ಮೂಲಕವೂ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ.SMS ಮೂಲಕವೂ ಫಲಿತಾಂಶವನ್ನು ಪರಿಶೀಲಿಸಬಹುದು. ಇದಕ್ಕಾಗಿ, ಮೊದಲು ನೀವು ನಿಮ್ಮ ಮೊಬೈಲ್ ಫೋನ್‌ನಲ್ಲಿ ನಿಮ್ಮ ಮೆಸೇಜ್ ಅಪ್ಲಿಕೇಶನ್ ಅನ್ನು ತೆರೆಯಬೇಕು. ಈಗ CBSE10 ಅಥವಾ  CBSE12 “Roll Number” “Roll Code” “Centre Number” ಟೈಪ್ ಮಾಡಿ 7738299899 ಗೆ ಮೆಸೇಜ್  ಕಳುಹಿಸಿ. ಹೀಗೆ ಮಾಡುವುದರಿಂದ CBSE ಬೋರ್ಡ್ ಫಲಿತಾಂಶವು ಫೋನ್‌ನಲ್ಲಿಯೂ ಕಾಣಿಸುತ್ತದೆ.  

ಮಾಹಿತಿಗಾಗಿ, CBSE ಮಂಡಳಿಯ 10ನೇ ಮತ್ತು 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ  ಕನಿಷ್ಠ 33 ಪ್ರತಿಶತ ಅಂಕಗಳನ್ನು ಗಳಿಸಬೇಕಾಗುತ್ತದೆ. ಒಂದು ಅಥವಾ ಎರಡು ವಿಷಯಗಳಲ್ಲಿ ಅಂಕಗಳು ಕಡಿಮೆಯಿದ್ದರೆ ಅದನ್ನು ಕಪಾರ್ಟ್ ಮೆಂಟ್  ಎಂದು ಪರಿಗಣಿಸಲಾಗುತ್ತದೆ. ಆದರೆ ಒಬ್ಬ ವಿದ್ಯಾರ್ಥಿ ಎರಡಕ್ಕಿಂತ ಹೆಚ್ಚು ವಿಷಯಗಳಲ್ಲಿ ಕಡಿಮೆ ಅಂಕಗಳನ್ನು ಪಡೆದರೆ ಅವನನ್ನು ಅನುತ್ತೀರ್ಣ ಎಂದು ಪರಿಗಣಿಸಲಾಗುತ್ತದೆ. 

ಇದನ್ನೂ ಓದಿ  :BMRCLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ;​ ಡಿಗ್ರಿ ಆದವರು ಇಂದೇ ಅರ್ಜಿ ಸಲ್ಲಿಸಿರಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News