ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಗ್ಯಾಸ್‌ ಸಿಲಿಂಡರ್ ದರ ಇಳಿಕೆ : ಜಿಲ್ಲಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!


ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದು, ಸೆಪ್ಟೆಂಬರ್ 29, 2023 ರಂದು ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬಹುದು.


ಇದನ್ನೂ ಓದಿ :  26 ವರ್ಷಗಳ ಬಳಿಕ ರಾಜಧಾನಿಯಲ್ಲಿ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಬಸ್ ವೈಭವ- ವರ್ಷಾಂತ್ಯಕ್ಕೆ ಬಸ್ ಗಳ ಸಂಚಾರ


ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ :0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.