ಧಾರವಾಡ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಮಿಷನ್ ಶಕ್ತಿ ಯೋಜನೆಯಡಿಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಮಂಜೂರಾಗಿರುವ ಜಿಲ್ಲಾ ಮಿಷನ್ ಸಂಯೋಜಕರು, ಪ್ರಧಾನ ಮಂತ್ರಿ ಮಾತೃವಂದನ ಜಿಲ್ಲಾ ಸಂಯೋಜಕರು ಮತ್ತು ಸ್ಪೆಷಲಿಸ್ಟ್ ಇನ್ ಪೈನಾನ್ಶಿಯಲ್ ಲಿಟರಸಿ ಮತ್ತು ಅಕೌಂಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:ರಾಜ್ಯದಲ್ಲಿ ತಾಲಿಬಾನ್ ಶಕ್ತಿಗಳು ತಲೆ ಎತ್ತುತ್ತಿವೆ : ಬಸವರಾಜ ಬೊಮ್ಮಾಯಿ


ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯಲ್ಲಿ ಅರ್ಜಿ ಪಡೆದು, ಫೆಬ್ರವರಿ 5, 2024 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836-2447850 ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.