ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ 2023-24 ನೇ ಸಾಲಿನ ಪ್ರಥಮ ವರ್ಷದ ಈ ಷಣ್ಮಾಸಿಕದಲ್ಲಿ ಬೋಧಿಸಲು ಇಬ್ಬರು ಸಹಾಯಕ ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ 179 ದಿನಗಳು ಮೀರದಂತೆ ನೇಮಿಸಿಕೊಳ್ಳಲು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕನ್ನಡವನ್ನು ಕಡೆಗಣಿಸಿದ್ದ ಪರಭಾಷಿಕರ ಮೊಂಡುತನಕ್ಕೆ ಪಾಠ


ಡಿಸೆಂಬರ್ 29, ರಂದು ಬೆಳಿಗ್ಗೆ 11.00 ಗಂಟೆಗೆ ಸಂದರ್ಶನಕ್ಕೆ ಡೀನ್ ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಹಾಜರಾಗಲು ತಿಳಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ಸಂಪರ್ಕಿಸಬಹುದೆಂದು ಕೃಷಿ ಮಹಾವಿದ್ಯಾಲಯ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.