ಧಾರವಾಡ: ಕೃಷಿ ವಿಶ್ವವಿದ್ಯಾಲಯ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ, ಸಹಾಯಕ ಪ್ರಾಧ್ಯಾಪಕರು ತಾತ್ಕಾಲಿಕ ಹುದ್ದೆಗಾಗಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.


ಇದನ್ನೂ ಓದಿ: "ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ"


ಹೆಚ್ಚಿನ ಮಾಹಿತಿಗಾಗಿ www.uasd.edu ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ