ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ 

ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ರೋಸ್ಟರ್ ಕಂ ಮೇರಿಟ್ ಆಧಾರದ ಮೇಲೆ ನೇಮಕಾತಿ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

Written by - Manjunath N | Last Updated : Jul 18, 2024, 07:10 PM IST
  • ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಿದ್ಯಾರ್ಹತೆ ಮತ್ತು ಮೀಸಲಾತಿ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ
  • ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ  title=
ಸಾಂಧರ್ಭಿಕ ಚಿತ್ರ

ದಾವಣಗೆರೆ: ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ರೋಸ್ಟರ್ ಕಂ ಮೇರಿಟ್ ಆಧಾರದ ಮೇಲೆ ನೇಮಕಾತಿ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 30 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ

ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಿದ್ಯಾರ್ಹತೆ ಮತ್ತು ಮೀಸಲಾತಿ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು :ಇಂದಿನಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ

ಹುದ್ದೆಯ ವಿವರ: ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ 2 ಹುದ್ದೆ, ಮಕ್ಕಳ ತಜ್ಞರು 1 ಹುದ್ದೆ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು 1 ಹುದ್ದೆ, ಅರವಳಿಕೆ ತಜ್ಞರು 2 ಹುದ್ದೆ, ನೇತ್ರ ತಜ್ಞರು 1 ಹುದ್ದೆ, ಕಿವಿ ಮೂಗು ಗಂಟಲು ತಜ್ಞರು 1 ಹುದ್ದೆ, ಫಿಜಿಷಿಯನ್ 1 ಹುದ್ದೆ. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ಸೂಚನಾ ಫಲಕ ವೀಕ್ಷಣೆ ಅಥವಾ ಜಿಲ್ಲಾಧಿಕಾರಿಗಳ ಕಚೇರಿ ಅಂತರ್ಜಾಲವನ್ನು (davanagere.nic.in) ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News