ಉದ್ಯಮಿಗಳಾಗುವ ಗುರಿ ನಿಮ್ಮಲ್ಲಿದೆಯೇ ? ನಿಮಗೆ ಸಿಗಲಿದೆ IIM-B ನಿಂದ ಉಚಿತ ಟ್ರೇನಿಂಗ್...!
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶೀಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರಿನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶೀಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರಿನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ರಕ್ಷಿತ್ ಶೆಟ್ಟಿಯನ್ನ ನಟ ಕಿಚ್ಚ ಸುದೀಪ್ ಅಪ್ಪಿಕೊಂಡಿದ್ದು ಯಾಕೆ..?
45 ವರ್ಷದೊಳಗಿನ ಪದವೀಧರು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಜುಲೈ 18 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಹೇಗಿದೆ ಗೊತ್ತಾ ‘ವಿಕ್ರಾಂತ್ ರೋಣ’ ಟ್ರೈಲರ್..? ಹಾಲಿವುಡ್ ಲೆವೆಲ್ ಅಂದ್ರು ಫ್ಯಾನ್ಸ್..!
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಡಿ.ಸಿ. ಕಂಪೌಂಡ, ಧಾರವಾಡ ಇವರ ಕಚೇರಿಗೆ ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.