ಧಾರವಾಡ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಆಸಕ್ತ ಅಭ್ಯರ್ಥಿಗಳು ಆಯಾ ಕಂದಾಯ ವಿಭಾಗಗಳಿಂದ ಅರ್ಜಿ ಪಡೆದು, ಅವಶ್ಯಕ ದಾಖಲೆಗಳೊಂದಿಗೆ ಜನೆವರಿ 10, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ಇದನ್ನೂ ಓದಿ: ಬಿಗ್ ಬಾಸ್‌ನಿಂದ ಹೊರಬರಲು ಇದೇ ಮುಖ್ಯ ಕಾರಣ: ಜೀ ಕನ್ನಡ ನ್ಯೂಸ್‌ಗೆ ಗೋಲ್ಡ್ ಸುರೇಶ್ ಸ್ಪಷ್ಟನೆ


ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಕೇಂದ್ರ ಗ್ರಂಥಾಲಯದ ಕಛೇರಿ ವೇಳೆಯಲ್ಲಿ ಧಾರವಾಡ ದೂರವಾಣಿ ಸಂಖ್ಯೆ:0836-2441683,2448183, ಬೆಂಗಳೂರು ದೂರವಾಣಿ ಸಂ:080-22212128, ಮಂಗಳೂರು ದೂರವಾಣಿ ಸಂ:0834-2425873, ಕಲಬುರ್ಗಿ ದೂರವಾಣಿ ಸಂ:08472-221543 ಗೆ ಸಂಪರ್ಕಿಸಹುದು ಎಂದು ಧಾರವಾಡ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.