ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ.


COMMERCIAL BREAK
SCROLL TO CONTINUE READING

ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್‌ 13 ರಂದು ಮಧ್ಯಾಹ್ನ 1 ರಿಂದ ನಿಗಮದ ವೆಬ್‌ಸೈಟ್‌ https://ksrtcjobs.karnataka.gov.in/ ನಿಂದ ಕರೆಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬೇಕು.


ಅದರಲ್ಲಿ ತಿಳಿಸಿರುವ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ನಿಗದಿತ ಸಮಯಕ್ಕೆ ಅಭ್ಯರ್ಥಿಗಳು ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.