ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶಿಶು ಅಭಿವೃದ್ದಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಬರುವ 71 ಅಂಗನವಾಡಿ ಕಾರ್ಯಕರ್ತರ ಹುದ್ದೆ ಹಾಗೂ 80 ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ದಿನಾಂಕ 24.03.2023 ರಂದು ಹೊರಡಿಸಿರುವ ಪ್ರಕಟಣೆಯನ್ನು ರದ್ದುಗೊಳಿಸಲಾಗಿದೆ.
ಇದನ್ನೂ ಓದಿ: ಮಾಧ್ಯಮಗಳಲ್ಲಿ ಪ್ರಚಾರದ ಪ್ರಸಾರಕ್ಕೆ ಅನುಮತಿ ಕಡ್ಡಾಯ: ಉಲ್ಲಂಘನೆ ಆದ್ರೆ ಕಾನೂನು ಕ್ರಮ
ಚುನಾವಣಾ ಪ್ರಕ್ರಿಯೆ ಮುಗಿದ ನಂತರ ಹೊಸ ಅಧಿಸೂಚನೆ ಹೊರಡಿಸಲಾಗುವುದು ಎಂದು ಬೆಂಗಳೂರು ರಾಜ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ರಾಜ್ಯ ಯೋಜನೆ, ಒಂದನೇ ಮಹಡಿ, ಬಿಬಿಎಂಪಿ ಕಟ್ಟಡ, ಹೇರಿಗೆ ಆಸ್ಪತ್ರೆ ಪಕ್ಕ, ಎನ್,ಆರ್, ಕಾಲೋನಿ, ಬೆಂಗಳೂರು ನಗರ, ಬೆಂಗಳೂರು-560004, ದೂರವಾಣಿ ಸಂಖ್ಯೆ- 080 26601917 ನ್ನು ಸಂಪರ್ಕಿಸಬಹುದಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.