ನವದೆಹಲಿ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ ಹಾಗೂ ಸಿನೆಮಾ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆರ್ಥಿಕ ನೆರವಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Commonwealth Games 2022: ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಖಾತೆ ತೆರೆದ ಮೀರಾಬಾಯಿ ಚಾನು


ಒಂದರಿಂದ ಮೆಟ್ರಿಕ್‍ಪೂರ್ವ ತರಗತಿ ವಿದ್ಯಾರ್ಥಿಗಳು ಸೆಪ್ಟಂಬರ್ 30 ರೊಳಗೆ ಹಾಗೂ ಮೆಟ್ರಿಕ್ ನಂತರದ ತರಗತಿಗಳ ವಿದ್ಯಾರ್ಥಿಗಳು ಅಕ್ಟೋಬರ್ 31 ರವೆರೆಗ ನ್ಯಾಷನಲ್ ಸ್ಕಾಲರ್‍ಶಿಪ್ ಪೋರ್ಟಲ್ ವೆಬ್‍ಸೈಟ್ https://scholarships.gov.in  ಮೂಲಕ ಆನ್‍ಲೈನ್‍ನಲ್ಲಿ ಮಾತ್ರ ಸ್ವೀಕರಿಸಲಾಗುವುದು.


ಇದನ್ನೂ ಓದಿ : ಶೂಟಿಂಗ್ ನಲ್ಲಿ 4 ಚಿನ್ನ, 2 ಕಂಚಿನ ಪದಕ ಗೆದ್ದ ತಮಿಳು ನಟ ಅಜಿತ್


ತಾಂತ್ರಿಕ ನೆರವಿಗೆ helpdesk@nsp.gov.in ಅಥವಾ ಸಹಾಯವಾಣಿ ಸಂಖ್ಯೆ 0120-6619540 ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ wclwoblr-ka@nic.in  ಇಮೇಲ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.