ಕೆ.ಎ.ಎಸ್ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ : ನೋಂದಣಿಗೆ ಇದೇ ಕೊನೆಯ ದಿನ
ಈ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಡಿಸೆಂಬರ್ 29ರಂದು ಕೆಎಎಸ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯನ್ನು ಕರ್ನಾಟಕ ಲೋಕ ಸೇವಾ ಆಯೋಗ ಆಯೋಜಿಸಲಿದೆ. ಈ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಈ ತರಬೇತಿಯಲ್ಲಿ ಭಾಗವಿಸಲು ಆಸಕ್ತಿ ಇರುವವರು ನವೆಂಬರ್ 16 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಇದನ್ನೂ ಓದಿ : Job Updates: ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : IBPS ಸ್ಪೆಷಲ್ ಆಫೀಸರ್ ನೇಮಕಾತಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಕಾರ್ಡ್ ಬಿಡುಗಡೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.