ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ಈ ಥೀಮ್ ನೊಂದಿಗೆ ಫಲಪುಷ್ಪ ಪ್ರದರ್ಶನ..!

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ. 

Written by - Manjunath N | Last Updated : Aug 7, 2024, 10:09 PM IST
  • ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು,
  • ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ.
  • ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.
 ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ಈ ಥೀಮ್ ನೊಂದಿಗೆ ಫಲಪುಷ್ಪ ಪ್ರದರ್ಶನ..! title=
file photo

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ. 

ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ.

ಇದನ್ನೂ ಓದಿ: ಏಕಾಏಕಿ 10 ದಿನಗಳ ಕಾಲ ರಜೆ ಘೋಷಿಸಿದ ವಿಶ್ವದ ಅತಿದೊಡ್ಡ ವಜ್ರಾಭರಣಗಳ ತಯಾರಕ ಕಂಪನಿ..!

ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News