ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ. 


COMMERCIAL BREAK
SCROLL TO CONTINUE READING

ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ.


ಇದನ್ನೂ ಓದಿ: ಏಕಾಏಕಿ 10 ದಿನಗಳ ಕಾಲ ರಜೆ ಘೋಷಿಸಿದ ವಿಶ್ವದ ಅತಿದೊಡ್ಡ ವಜ್ರಾಭರಣಗಳ ತಯಾರಕ ಕಂಪನಿ..!


ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.