Good News: KPSCಯಿಂದ ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿ
KPSC Recruitment 2024: ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
KPSC Recruitment 2024: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ ಮಾಡಲು KPSCಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೀದರ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿಗೆ KPSCಗೆ ಪ್ರಸ್ತಾವನೆ ಸಲ್ಲಿಸಿದ್ದು, ಎರಡ್ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮೋದಿ ಗುಡ್ ನ್ಯೂಸ್..! ಇಂತಹವರಿಗೂ 6 ತಿಂಗಳ ಹೆರಿಗೆ ರಜೆ..
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದಲ್ಲಿ 84 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ.51ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿಕೆಶಿ ಎಚ್ಚರಿಕೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.