Government Jobs 2024: PDO ಸೇರಿದಂತೆ 2,600ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

PDO Recruitment 2024: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್‌ ʼCʼ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

Written by - Puttaraj K Alur | Last Updated : Apr 13, 2024, 04:04 PM IST
  • ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ
  • PDO, KAS, ಗ್ರಾಮ ಆಡಳಿತಾಧಿಕಾರಿ ಸೇರಿದಂತೆ ಒಟ್ಟು 2,618 ಹುದ್ದೆಗಳ ನೇಮಕಾತಿ
  • 150 ಗ್ರೂಪ್‌ ʼCʼ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿ
Government Jobs 2024: PDO ಸೇರಿದಂತೆ 2,600ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ    title=
PDO Recruitment 2024

Panchayat Development Officer Recruitment 2024: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. PDO, KAS, ಗ್ರಾಮ ಆಡಳಿತಾಧಿಕಾರಿ ಸೇರಿದಂತೆ ಒಟ್ಟು 2,618 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

150 PDO ಹುದ್ದೆಗಳ ನೇಮಕಾತಿ: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್‌ ʼಸಿʼ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯದಿನ: 14-05-2024

ಇದನ್ನೂ ಓದಿ: KKRTCಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಂದೇ ಅರ್ಜಿ ಸಲ್ಲಿಸಿರಿ

ವಿಲೇಜ್ ಅಕೌಂಟೆಂಟ್ ಹುದ್ದೆಗಳು: 1,000

ಅರ್ಜಿ ಸಲ್ಲಿಸಲು ಆರಂಭಿಕ ದಿನ: 05-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 10-05-2024

KAS ಹುದ್ದೆಗಳು : 384

ಅರ್ಜಿ ಸಲ್ಲಿಸಲು ಆರಂಭಿಕ ದಿನ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 15-04-2024

ಗ್ರೂಪ್ ʼCʼ ಹುದ್ದೆಗಳು: 313

ಅರ್ಜಿ ಸಲ್ಲಿಸಲು ಆರಂಭಿಕ ದಿನ: 29-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024

ಡಿಗ್ರಿ ಲೆವೆಲ್ ಗ್ರೂಪ್ ʼCʼ ಹುದ್ದೆಗಳು: 60

ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024

ಲ್ಯಾಂಡ್ ಸರ್ವೆಯರ್ ಹುದ್ದೆಗಳು : 264

ಅರ್ಜಿ ಸಲ್ಲಿಸಲು ಆರಂಭಿಕ ದಿನ: 11-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 10-04-2024

ಗ್ರೂಪ್ ʼBʼ ಹುದ್ದೆಗಳು : 227

ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 15-05-2024

MVI : 70 ಹುದ್ದೆಗಳು

ಅರ್ಜಿ ಸಲ್ಲಿಸಲು ಆರಂಭಿಕ ದಿನ: 22-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 21-05-2024

ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 

ಇದನ್ನೂ ಓದಿ: Job Alert: SSLC ಪಾಸ್ ಆಗಿದ್ರೆ ರೈಲ್ವೆ ಇಲಾಖೆಯ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News