Government Jobs 2024: PDO ಸೇರಿದಂತೆ 2,600ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
PDO Recruitment 2024: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್ ʼCʼ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
Panchayat Development Officer Recruitment 2024: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. PDO, KAS, ಗ್ರಾಮ ಆಡಳಿತಾಧಿಕಾರಿ ಸೇರಿದಂತೆ ಒಟ್ಟು 2,618 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
150 PDO ಹುದ್ದೆಗಳ ನೇಮಕಾತಿ: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ 150 ಗ್ರೂಪ್ ʼಸಿʼ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯದಿನ: 14-05-2024
ಇದನ್ನೂ ಓದಿ: KKRTCಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಂದೇ ಅರ್ಜಿ ಸಲ್ಲಿಸಿರಿ
ವಿಲೇಜ್ ಅಕೌಂಟೆಂಟ್ ಹುದ್ದೆಗಳು: 1,000
ಅರ್ಜಿ ಸಲ್ಲಿಸಲು ಆರಂಭಿಕ ದಿನ: 05-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 10-05-2024
KAS ಹುದ್ದೆಗಳು : 384
ಅರ್ಜಿ ಸಲ್ಲಿಸಲು ಆರಂಭಿಕ ದಿನ: 04-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 15-04-2024
ಗ್ರೂಪ್ ʼCʼ ಹುದ್ದೆಗಳು: 313
ಅರ್ಜಿ ಸಲ್ಲಿಸಲು ಆರಂಭಿಕ ದಿನ: 29-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024
ಡಿಗ್ರಿ ಲೆವೆಲ್ ಗ್ರೂಪ್ ʼCʼ ಹುದ್ದೆಗಳು: 60
ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 28-05-2024
ಲ್ಯಾಂಡ್ ಸರ್ವೆಯರ್ ಹುದ್ದೆಗಳು : 264
ಅರ್ಜಿ ಸಲ್ಲಿಸಲು ಆರಂಭಿಕ ದಿನ: 11-03-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 10-04-2024
ಗ್ರೂಪ್ ʼBʼ ಹುದ್ದೆಗಳು : 227
ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 15-05-2024
MVI : 70 ಹುದ್ದೆಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನ: 22-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: 21-05-2024
ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಇದನ್ನೂ ಓದಿ: Job Alert: SSLC ಪಾಸ್ ಆಗಿದ್ರೆ ರೈಲ್ವೆ ಇಲಾಖೆಯ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.