ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇಲ್ಲೊಂದು ಸುವರ್ಣಾವಕಾಶ..!
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು `ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ`ವನ್ನು ಆಯೋಜಿಸಿದೆ.
ಬೆಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು "ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ"ವನ್ನು ಆಯೋಜಿಸಿದೆ.
ಈ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಒಟ್ಟು1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ. ಇದರಲ್ಲಿ ಕನಿಷ್ಠ 50,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದೆ.
ಇದನ್ನೂ ಓದಿ- ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ
ವಿದ್ಯಾವಂತ ಮತ್ತು ನಿರುದ್ಯೋಗಿ ಯುವಕ-ಯುವತಿಯರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಮೂಲಕ ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಗಳಿಸಿಕೊಳ್ಳಬಹುದಾಗಿದೆ. ಆದ್ದರಿಂದ ತಾವೆಲ್ಲರೂ ಬೆಂಗಳೂರಿಗೆ ಆಗಮಿಸಿ ಎರಡು ದಿನಗಳ ಕಾಲ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ತಪ್ಪದೇ ಪಾಲ್ಗೊಳ್ಳಿ
ಉದ್ಯೋಗ ಮೇಳದಲ್ಲಿ ಭಾಗವಹಿಸಲು https://skillconnect.kaushalkar.com/ ಗೆ ಭೇಟಿ ನೀಡಿ ಅಥವಾ ಹೆಚ್ಚಿನ ಮಾಹಿತಿಗಾಗಿ ಈ ನಂಬರ್'ಗೆ ಕರೆ ಮಾಡಿ : 18005999918
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.