Karnataka SSLC Supplementary Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2023-24ನೇ ಶೈಕ್ಷಣಿಕ ವರ್ಷದ KSEAB SSLC ಪರೀಕ್ಷೆ 2 ಅನ್ನು ಜೂನ್ 14 ರಿಂದ 21, 2024 ರವರೆಗೆ ನಡೆಸಿತು.. ಅದರ ಫಲಿತಾಂಶವನ್ನು ಇಂದು ಬೆಳಗ್ಗೆ 11.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.. ಹಾಗಿದ್ದರೆ ರಿಸಲ್ಟ್ ನೋಡುವುದು ಹೇಗೆ? ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡುವುದು ಹೇಗೆ?
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪರಿಶೀಲನೆಯನ್ನು ಕೆಎಸ್ಇಬಿ ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.inನಲ್ಲಿ ಮಾಡಹುದು..
ಇದನ್ನೂ ಓದಿ-ಹೆಸರು ಬದಲಾವಣೆ ಹಿಂದೆ ತುಷ್ಟೀಕರಣ ಅಜೆಂಡಾ: ರಾಮನಗರ ಜಿಲ್ಲೆ ಹೆಸರು ಬದಲಿಗೆ ನಿಖಿಲ್ ಕುಮಾರಸ್ವಾಮಿ ವಿರೋಧ
ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪರಿಶೀಲಿಸುವ ವಿಧಾನ ಹೀಗಿದೆ:
https://kseab.karnataka.gov.in ನಲ್ಲಿ ಅಧಿಕೃತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ವೆಬ್‌ಸೈಟ್‌ಗೆ ಹೋಗಿ.
ವೆಬ್‌ಸೈಟ್‌ನ ಮುಖಪುಟದಲ್ಲಿ ಕಾಣುವ ಕರ್ನಾಟಕ ಎಸ್ಎಸ್ಎಲ್ಸಿ ಪೂರಕ ಫಲಿತಾಂಶ 2024 ಲಿಂಕ್ ಕ್ಲಿಕ್ ಮಾಡಿ.
ಲಾಗಿನ್ ಮಾಡಲು ಕೇಳುವ ವಿವರಗಳನ್ನು ನೀಡಿ.. ನಂತರ ಸಬ್ಮಿಟ್ ಮಾಡಿ
ರಿಸಲ್ಟ್ ನಿಮಗೆ ಕಾಣಸಿಗುತ್ತದೆ.. ನಂತರ ಅದನ್ನು ಪರೀಶಿಲಿಸಿ ಡೌನ್‌ಲೋಟ್ ಮಾಡಿಕೊಳ್ಳಿ..
ಫಲಿತಾಂಶ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಲಿಂಕ್ ತೆರೆದ ನಂತರ.. ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ (DoB) ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.
ಇನ್ನು ರಾಜ್ಯದಾದ್ಯಂತ 724 ಕೇಂದ್ರಗಳಲ್ಲಿ ನಡೆದಿದ್ದ SSLC ಪರೀಕ್ಷೆ-2 ಪರೀಕ್ಷೆಗೆ ಒಟ್ಟು 2,23,308 ವಿದ್ಯಾರ್ಥಿಗಳು ಹಾಜರಾಗಿದ್ದರು.. ಈ ಪೈಕಿ 144160ಬಾಲಕರು ಹಾಗೂ 79148 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.. ಅಲ್ಲದೇ ಫಲಿತಾಂಶ ಹೆಚ್ಚಳಕ್ಕಾಗಿ 13085 ವಿದ್ಯಾರ್ಥಿಗಳಿಂದ SSLC-2 ಪರೀಕ್ಷೆ ಬರೆಯಲಾಗಿತ್ತು..
ಇದನ್ನೂ ಓದಿ-ಮಾಲೀಕರ ಮಾಹಿತಿಗಾಗಿ ಆರ್‌ಟಿಓ ಅಧಿಕಾರಿಗಳಿಗೆ ಪತ್ರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.