IBPS Clerk Recruitment 2025: ಆನ್‌ಲೈನ್ ನೋಂದಣಿ ಗಡುವು ಆಗಸ್ಟ್ 28ರವರೆಗೆ ವಿಸ್ತರಣೆ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2025ರ ಕ್ಲರ್ಕ್ ನೇಮಕಾತಿಗೆ ಆನ್‌ಲೈನ್ ನೋಂದಣಿ ಗಡುವನ್ನು ಆಗಸ್ಟ್ 28, 2025ರವರೆಗೆ ವಿಸ್ತರಿಸಿದೆ. ಆಸಕ್ತರು ibps.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

 IBPS Clerk Recruitment 2025: ಆನ್‌ಲೈನ್ ನೋಂದಣಿ ಗಡುವು ಆಗಸ್ಟ್ 28ರವರೆಗೆ ವಿಸ್ತರಣೆ
Image Credit: ಸಾಂದರ್ಭಿಕ ಚಿತ್ರ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.