10 ನೇ ಕ್ಲಾಸ್, ಐಟಿಐ ಪಾಸಾಗಿದ್ರೆ ಸಾಕು, ರೈಲ್ವೆಯಲ್ಲಿ ಸಿಗಲಿದೆ ಸುವರ್ಣ ಉದ್ಯೋಗಾವಕಾಶ...!

 ರೈಲ್ವೆ ನೇಮಕಾತಿ ಕೋಶ (RRC ಗೋರಖ್‌ಪುರ) 1104 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ10 ನೇ ತರಗತಿ ಮತ್ತು ಐಟಿಐ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 16 ರಿಂದ ನವೆಂಬರ್ 15, 2025 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯಿರಿ...

10 ನೇ ಕ್ಲಾಸ್, ಐಟಿಐ ಪಾಸಾಗಿದ್ರೆ ಸಾಕು, ರೈಲ್ವೆಯಲ್ಲಿ ಸಿಗಲಿದೆ ಸುವರ್ಣ ಉದ್ಯೋಗಾವಕಾಶ...!
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More