IIAP Recruitment 2024: Indian Institute of Astrophysicsನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಪ್ರಾಜೆಕ್ಟ್​ ಅಸಿಸ್ಟೆಂಟ್​​​​​ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 27ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಬಿ.ಎಡ್​, ಬಿಇ ಅಥವಾ ಬಿ.ಟೆಕ್​ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: 545 PSI ನೇಮಕಾತಿ ಅಕ್ರಮ ಪ್ರಕರಣ ತನಿಖೆ ಚುರುಕು


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹24,000


ಉದ್ಯೋಗದ ಸ್ಥಳ: ಮೈಸೂರು


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.


ಸಂದರ್ಶನ ನಡೆಯುವ ಸ್ಥಳ: ಇನ್ಸ್ಟಿಟ್ಯೂಟ್ ಕ್ಯಾಂಪಸ್, 2ನೇ ಬ್ಲಾಕ್, ಕೋರಮಂಗಲ, ಸರ್ಜಾಪುರ ರಸ್ತೆ ಬೆಂಗಳೂರು – 560034


ಇದನ್ನೂ ಓದಿ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಯ್ತು ಟಿಕೆಟ್‌ ಫೈಟ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.