Indian Bank Recruitment 2024: ಇಂಡಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನವಾಗಿರುತ್ತದೆ. 


COMMERCIAL BREAK
SCROLL TO CONTINUE READING

ಹುದ್ದೆಯ ವಿವರ: ನೇಮಕಾತಿ 30 ಡೆಪ್ಯುಟಿ ವೈಸ್ ಪ್ರೆಸಿಡೆಂಟ್, 43 ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ & 29 ಅಸೋಸಿಯೇಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.  


ಇದನ್ನೂ ಓದಿಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ?


ವಿದ್ಯಾರ್ಹತೆ: ಡೆಪ್ಯುಟಿ ವೈಸ್ ಪ್ರೆಸಿಡೆಂಟ್‌ಗೆ ಸಿಎ, ಪದವಿ, ಬಿಇ/ಬಿ.ಟೆಕ್, ಎಂಸಿಎ, ಎಂ.ಎಸ್, ಎಂ.ಎಸ್ಸಿ, ಪದವಿ, ಎಂಬಿಎ, ಸ್ನಾತಕೋತ್ತರ ಪದವಿ, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್‌ಗೆ CWA/ ICWA, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಮತ್ತು ಅಸೋಸಿಯೇಟ್ ಮ್ಯಾನೇಜರ್‌ಗೆ ಸಿಎ, CWA, ICWA, ಪದವಿ, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. 


ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ 175 ರೂ. ಮತ್ತು ಇತರ ಎಲ್ಲಾ ಅಭ್ಯರ್ಥಿಗಳು 1,000 ರೂ. ಅರ್ಜಿ ಶುಲ್ಕವನ್ನು ಪಾವತಿಸಲಾಗುತ್ತದೆ. 


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಆನ್‌ಲೈನ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತದಾದ್ಯಂತ  


ಇದನ್ನೂ ಓದಿ: LK Advani Health Update: ಲಾಲ್ ಕೃಷ್ಣ ಅಡ್ವಾಣಿಯವರ ಆರೋಗ್ಯ ಹೇಗಿದೆ..?


ಅರ್ಜಿ ಸಲ್ಲಿಸುವುದು ಹೇಗೆ?: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://ibpsonline.ibps.in/ibesmarc24/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.