ಕೊಪ್ಪಳ : ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಪೂರೈಕೆಗೆ ಅರ್ಹ ಏಜೆನ್ಸಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: ಮೂವರು ಮಕ್ಕಳ ರಕ್ಷಣೆ


ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಅಧೀನ ತಹಶೀಲ್ದಾರ ಕಚೇರಿಗಳಲ್ಲಿ ಖಾಲಿ ಇರುವ 5 ಡಾಟಾ ಎಂಟ್ರಿ ಆಪರೇಟರ್ ಹಾಗೂ 32 ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಅರ್ಹ ಏಜೆನ್ಸಿದಾರರಿಂದ ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್ (www.eproc.karnataka.gov.in) ಮೂಲಕ ಫೆಬ್ರವರಿ 23 ರಿಂದ ಮಾರ್ಚ್ 04 ರವರೆಗೆ ಅರ್ಜಿ ಸಲ್ಲಿಸಬಹುದು.ಬೆಂಗಳೂರಿನ 28 ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್‌


ಹೆಚ್ಚಿನ ಮಾಹಿತಿಗಾಗಿ ಇ-ಪ್ರಕ್ಯೂರ್‌ಮೆಂಟ್ ಪೋರ್ಟಲ್ ಪರಿಶೀಲಿಸಬಹುದಾಗಿದೆ ಹಾಗೂ ಕಚೇರಿ ಸಮಯದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.