Career Updates: ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

ಜವಾಹರ ನವೋದಯ ವಿದ್ಯಾಲಯಗಳಿಗೆ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದೆ.

Written by - Manjunath N | Last Updated : Aug 10, 2023, 09:41 PM IST
  • ಅರ್ಜಿ ಸಲ್ಲಿಸಲು ಆಗಸ್ಟ್ 17 ರಂದು ಕೊನೆಯ ದಿನವಾಗಿದೆ
  • ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ www.navodaya.gov.in ಗೆ ಭೇಟಿ ನೀಡಬೇಕು
  • 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Career Updates: ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಜವಾಹರ ನವೋದಯ ವಿದ್ಯಾಲಯಗಳಿಗೆ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆ ಕೈಯಲ್ಲಿ ಇರಲಿದೆ: ಕಾಲಜ್ಞಾನಿ

ಅರ್ಜಿ ಸಲ್ಲಿಸಲು ಆಗಸ್ಟ್ 17 ರಂದು ಕೊನೆಯ ದಿನವಾಗಿದೆ.ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ www.navodaya.gov.in ಗೆ ಭೇಟಿ ನೀಡಬೇಕು.

ಇದನ್ನೂ ಓದಿ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 4/- ಕೋಟಿ ದೇಣಿಗೆ!

5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 2024 ರ ಜನವರಿ 20 ರಂದು ಆಯ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ನವೋದಯ ವಿದ್ಯಾಲಯ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News