ಬೆಂಗಳೂರು: ಜವಾಹರ ನವೋದಯ ವಿದ್ಯಾಲಯಗಳಿಗೆ 2024-25 ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಈಗಾಗಲೇ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆ ಕೈಯಲ್ಲಿ ಇರಲಿದೆ: ಕಾಲಜ್ಞಾನಿ


ಅರ್ಜಿ ಸಲ್ಲಿಸಲು ಆಗಸ್ಟ್ 17 ರಂದು ಕೊನೆಯ ದಿನವಾಗಿದೆ.ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ www.navodaya.gov.in ಗೆ ಭೇಟಿ ನೀಡಬೇಕು.


ಇದನ್ನೂ ಓದಿ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 4/- ಕೋಟಿ ದೇಣಿಗೆ!


5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 2024 ರ ಜನವರಿ 20 ರಂದು ಆಯ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ನವೋದಯ ವಿದ್ಯಾಲಯ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.