AIATSL Recruitment 2024: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್‌(AIATSL)ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಆಫೀಸರ್ ಟೆಕ್ನಿಕಲ್, ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್, ಜೂನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್, ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್, ಹ್ಯಾಂಡಿಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


COMMERCIAL BREAK
SCROLL TO CONTINUE READING

ಹುದ್ದೆಗಳ ವಿವರ: AIATSLನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಕಸ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಚುನಾವಣಾ ಆಯೋಗದಿಂದ ಸೋಮವಾರ ನವೀಕರಿಸಿದ ಅಂಕಿ ಅಂಶ ಬಿಡುಗಡೆ : ಕೇರಳದಲ್ಲಿ ಶೇ.71.27ರಷ್ಟು ಮತದಾನ


ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.


ಇದನ್ನೂ ಓದಿ: Daily GK Quiz: ಭಾರತದ ಉಕ್ಕಿನ ಮನುಷ್ಯ ಎಂದು ಯಾರು ಕರೆಯುತ್ತಾರೆ?


ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ವೇಳೆ ಎಲ್ಲಾ ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು AIATSLನ ಅಧಿಕೃತ ವೆಬ್‌ಸೈಟ್‌ https://www.aiasl.in ಗೆ ಭೇಟಿ ನೀಡಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.