Job Alert: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿ
Karnataka Anganwadi Jobs: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
Karnataka Anganwadi Jobs: ರಾಜ್ಯದ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 513 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ: 120 ಅಂಗನವಾಡಿ ಕಾರ್ಯಕರ್ತೆ ಮತ್ತು 393 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ.
ಇದನ್ನೂ ಓದಿ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರು 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿಯರು 10ನೇ ತರಗತಿ ಪಾಸಾಗಿರಬೇಕು.
ಉದ್ಯೋಗದ ಸ್ಥಳ: ಕೋಲಾರ
ವಯೋಮಿತಿ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ: PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಇದನ್ನೂ ಓದಿ: ಇದು ಕಾಂಗ್ರೆಸ್ ನ ಕೀಳು ಅಭಿರುಚಿಯನ್ನು ತೋರಿಸುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇರವಾಗಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://karnemakaone.kar.nic.in/abcd/home.aspx ಗೆ ಭೇಟಿ ನೀಡಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.