JOB Alert: ತಾತ್ಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ ಓರ್ವ ಅರೇಕಾಲಿಕ ಉಪನ್ಯಾಸಕರು ತಾತ್ಕಾಲಿಕ ಹುದ್ದೆಗೆ ಮನಃಶಾಸ್ತ್ರ ವಿಷಯದಲ್ಲಿ ಅರ್ಜಿ ಆಹ್ವಾನಿಸಿದೆ.
ಧಾರವಾಡ: ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ ಓರ್ವ ಅರೇಕಾಲಿಕ ಉಪನ್ಯಾಸಕರು ತಾತ್ಕಾಲಿಕ ಹುದ್ದೆಗೆ ಮನಃಶಾಸ್ತ್ರ ವಿಷಯದಲ್ಲಿ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ : Bedroom Vastu Tips : ವೈವಾಹಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಬೆಡ್ ರೂಮ್ ಅಲ್ಲಿರುವ ಈ ವಸ್ತುಗಳು
ಎಮ್.ಎ,ಪಿ.ಎಚ್.ಡಿ ಪದವಿಯೊಂದಿಗೆ ಬೋಧನಾ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಡಿಸೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.Vastu Tips For Success : ಉದ್ಯೋಗದಲ್ಲಿ ತ್ವರಿತ ಬೆಳವಣಿಗೆಗೆ 8 ವಾಸ್ತು ಸಲಹೆಗಳು!
ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ನೀಡಬಹುದು ಎಂದು ಕೃಷಿ ಮಹಾವಿದ್ಯಾಲಯ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.