ಧಾರವಾಡ:  ಇಲ್ಲಿನ ಕೃ.ವಿ.ವಿ.ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಜಲಾನಯನ ಅಭಿವೃದ್ಧಿ ಇಲಾಖೆ ಪ್ರಾಯೋಜಿತ ರಿವಾರ್ಡ್: ಕೃಷಿಯ ಸುಸ್ಥಿರತೆಗಾಗಿ ಜಲಾನಯನ ಪ್ರದೇಶಗಳನ್ನು ಪುನಃಶ್ಚೇತನಗೊಳಿಸುವುದು- ಯೋಜನೆಯಡಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ (ಕನ್ಸಲ್ಟೆಂಟ್- ಜಿ.ಐ.ಎಸ್.; ಎಸ್.ಆರ್.ಎಫ್- ಮಣ್ಣು ವಿಶ್ಲೇಷಣೆ ಹಾಗೂ ಜಿ.ಐ.ಎಸ್., ಯೋಜನಾ ಸಹಾಯಕರು-ಮಣ್ಣು ವಿಶ್ಲೇಷಣೆ, ಜಿ.ಐ.ಎಸ್. ಹಾಗೂ ಪಿ.ಎಂ.ಸಿ.; ಸಹಾಯಕರು- ಮಣ್ಣು ವಿಶ್ಲೇಷಣೆ, ಪಿ.ಎಂ.ಸಿ. ಹಾಗೂ ಹೈಡ್ರಾಲಜಿ) ಅರ್ಹ ಅಭ್ಯರ್ಥಿಗಳಿಂದ ನೇರಸಂದರ್ಶನ ಮತ್ತು ಕೌಶಲ್ಯ, ಲಿಖಿತ ಪರೀಕ್ಷೆ ಮೂಲಕ ಡಿಸೆಂಬರ್ 1, 2, 3, 2022 ರಂದು ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ : ಬಳ್ಳಾರಿ ‘ನವಶಕ್ತಿ ಸಮಾವೇಶ’ದ ಯಶಸ್ಸು ಕಾಂಗ್ರೆಸ್ ಪಕ್ಷಕ್ಕೆ ತಳಮಳ ಮೂಡಿಸಿದೆ: ಬಿಜೆಪಿ


http://www.uasd.edu> ನ್ನು ಸಂಪರ್ಕಿಸಬಹುದೆಂದು ಸಹ ಸಂಶೋಧನಾ ನಿರ್ದೇಶಕರು (ಕೇಂದ್ರ ಸ್ಥಾನ), ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.