Job Alert: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

 Job Alert: ತಾಂತ್ರಿಕ ಸಹಾಯಕರು (ಪ್ರಾಥಮಿಕ): ಶಾಲೆಗಳಲ್ಲಿ ತಾಂತ್ರಿಕ ಸೌಲಭ್ಯಗಳ ನಿರ್ವಹಣೆ ಮತ್ತು ಶೈಕ್ಷಣಿಕ ತಂತ್ರಜ್ಞಾನದ ಬಳಕೆಯಲ್ಲಿ ಸಹಾಯ ಮಾಡುವರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿ.ಆರ್.ಪಿ): ಶೈಕ್ಷಣಿಕ ಕಾರ್ಯಕ್ರಮಗಳ ಸಮನ್ವಯ ಮತ್ತು ಮೇಲ್ವಿಚಾರಣೆ.

Job Alert: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Image Credit: ಸಾಂದರ್ಭಿಕ ಚಿತ್ರ Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More