Job Alert: ಕೃಷಿ ವಿವಿ ತಾತ್ಕಾಲಿಕ ಹುದ್ದೆಗಳಿಗೆ ಜು.21 ರಂದು ನೇರ ಸಂದರ್ಶನ

ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.

Last Updated : Jul 6, 2022, 07:07 PM IST
Job Alert: ಕೃಷಿ ವಿವಿ ತಾತ್ಕಾಲಿಕ ಹುದ್ದೆಗಳಿಗೆ ಜು.21 ರಂದು ನೇರ ಸಂದರ್ಶನ title=

ಧಾರವಾಡ: ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.

ಗೃಹ ವಿಜ್ಞಾನದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು http://www.uasd.edu ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡ ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು ಹೆಚ್ಚಿನ ವಿವರಗಳಿಗೆ 0836-2443714, 2214233 ದೂರವಾಣಿ ಸಂಪರ್ಕಿಸಬಹುದು ಎಂದು ಸಮುದಾಯ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಲತಾ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News