ಧಾರವಾಡ: ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.


COMMERCIAL BREAK
SCROLL TO CONTINUE READING

ಗೃಹ ವಿಜ್ಞಾನದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು http://www.uasd.edu ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.


ಇದನ್ನೂ ಓದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ


ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡ ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು ಹೆಚ್ಚಿನ ವಿವರಗಳಿಗೆ 0836-2443714, 2214233 ದೂರವಾಣಿ ಸಂಪರ್ಕಿಸಬಹುದು ಎಂದು ಸಮುದಾಯ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಲತಾ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ