Job Alert: 3,000ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗಳ ನೇಮಕಾತಿ

Karnataka Govt Jobs 2024: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಪೋಸ್ಟ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.  

Written by - Puttaraj K Alur | Last Updated : Aug 31, 2024, 01:10 PM IST
  • ರಾಜ್ಯದ ವಿವಿಧ ಅಂಗನವಾಡಿವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
  • 3,000ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗಳ ನೇಮಕಾತಿ
  • ಈ ಹುದ್ದೆಗಳಿಗೆ ಅರ್ಹತೆಗಳೇನು & ಅರ್ಜಿ ಸಲ್ಲಿಸುವುದು ಹೇಗೆ? ಅನ್ನೋದ ಮಾಹಿತಿ ಇಲ್ಲಿದೆ
Job Alert: 3,000ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರ ಹುದ್ದೆಗಳ ನೇಮಕಾತಿ title=
3,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ

Anganwadi Workers/Helpers Recruitment: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರ ಸುಮಾರು 3,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆಗಳೇನು?, ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಪ್ರಮುಖ ದಿನಾಂಕಗಳು ಯಾವುವು ಎಂಬುದರ ಕಂಪ್ಲೀಟ್ ಡೀಟೇಲ್ಸ್‌ ಇಲ್ಲಿದೆ ನೋಡಿ.

ಇದನ್ನೂ ಓದಿ: Daily GK Quiz: ಪ್ರಪಂಚದಲ್ಲಿ ಅತಿಹೆಚ್ಚು ಮಾತನಾಡುವ ಭಾಷೆ ಯಾವುದು?

ವಿದ್ಯಾರ್ಹತೆ:

ಕಾರ್ಯಕರ್ತೆಯರಿಗೆ PUC
ಸಹಾಯಕಿಯರಿಗೆ SSLC

ಎಷ್ಟು ಹುದ್ದೆಗಳಿವೆ?

ಧಾರವಾಡ     : 199
ಶಿವಮೊಗ್ಗ     : 575
ಗದಗ        : 196
ವಿಜಯನಗರ  : 297
ಯಾದಗಿರಿ     : 470
ದಾವಣಗೆರೆ    : 237
ಬಳ್ಳಾರಿ       : 141
ಹಾಸನ       : 734
ಚಿತ್ರದುರ್ಗ    : 215

⚫ ಅರ್ಜಿ ಸಲ್ಲಿಸಲು ಪ್ರತಿ ಜಿಲ್ಲೆಗೂ ಬೇರೆ ಬೇರೆ ಕೊನೆಯ ದಿನಾಂಕವಿದೆ.!! 

ಚಿತ್ರದುರ್ಗ ಜಿಲ್ಲೆಗೆ ಅರ್ಜಿ ಸಲ್ಲಿಸಲು ಇಂದೇ (31-08-2024) ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 

ಇದನ್ನೂ ಓದಿ: ಅಂಬಾನಿಯ ʻಅಂಟಿಲಿಯಾʼನಿರ್ಮಿಸಲು ಎಷ್ಟು ವರ್ಷ ಬೇಕಾಯಿತು ಗೊತ್ತಾ? ಇದರ ಬೆಲೆ ಕೇಳಿದ್ರೆ ನೀವು ಶಾಕ್‌ ಆಗೋದು ಖಂಡಿತ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News