Anganwadi Workers/Helpers Recruitment: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರ ಸುಮಾರು 3,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆಗಳೇನು?, ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಪ್ರಮುಖ ದಿನಾಂಕಗಳು ಯಾವುವು ಎಂಬುದರ ಕಂಪ್ಲೀಟ್ ಡೀಟೇಲ್ಸ್‌ ಇಲ್ಲಿದೆ ನೋಡಿ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Daily GK Quiz: ಪ್ರಪಂಚದಲ್ಲಿ ಅತಿಹೆಚ್ಚು ಮಾತನಾಡುವ ಭಾಷೆ ಯಾವುದು?


ವಿದ್ಯಾರ್ಹತೆ:


ಕಾರ್ಯಕರ್ತೆಯರಿಗೆ PUC
ಸಹಾಯಕಿಯರಿಗೆ SSLC


ಎಷ್ಟು ಹುದ್ದೆಗಳಿವೆ?


ಧಾರವಾಡ     : 199
ಶಿವಮೊಗ್ಗ     : 575
ಗದಗ        : 196
ವಿಜಯನಗರ  : 297
ಯಾದಗಿರಿ     : 470
ದಾವಣಗೆರೆ    : 237
ಬಳ್ಳಾರಿ       : 141
ಹಾಸನ       : 734
ಚಿತ್ರದುರ್ಗ    : 215


⚫ ಅರ್ಜಿ ಸಲ್ಲಿಸಲು ಪ್ರತಿ ಜಿಲ್ಲೆಗೂ ಬೇರೆ ಬೇರೆ ಕೊನೆಯ ದಿನಾಂಕವಿದೆ.!! 


ಚಿತ್ರದುರ್ಗ ಜಿಲ್ಲೆಗೆ ಅರ್ಜಿ ಸಲ್ಲಿಸಲು ಇಂದೇ (31-08-2024) ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 


ಇದನ್ನೂ ಓದಿ: ಅಂಬಾನಿಯ ʻಅಂಟಿಲಿಯಾʼನಿರ್ಮಿಸಲು ಎಷ್ಟು ವರ್ಷ ಬೇಕಾಯಿತು ಗೊತ್ತಾ? ಇದರ ಬೆಲೆ ಕೇಳಿದ್ರೆ ನೀವು ಶಾಕ್‌ ಆಗೋದು ಖಂಡಿತ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.