Job Updates: ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್‍ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಸಮಾಲೋಚನೆ ಅಧಾರದಲ್ಲಿ 2025 ರ ಮಾರ್ಚ್ 31 ರವರೆಗೆ ಹಾಗೂ 2025-26 ನೇ ಸಾಲಿನ ಪಿ.ಐ.ಪಿ ಅನುಮೋದನೆ ನಿರೀಕ್ಷಿಸಿ ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

Written by - Manjunath N | Last Updated : Jul 19, 2024, 09:31 PM IST
  • ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
  • ಕಚೇರಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ 9449843195 ಗೆ ಸಂಪರ್ಕಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
 Job Updates: ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ title=
ಸಾಂಧರ್ಭಿಕ ಚಿತ್ರ

ದಾವಣಗೆರೆ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್‍ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಸಮಾಲೋಚನೆ ಅಧಾರದಲ್ಲಿ 2025 ರ ಮಾರ್ಚ್ 31 ರವರೆಗೆ ಹಾಗೂ 2025-26 ನೇ ಸಾಲಿನ ಪಿ.ಐ.ಪಿ ಅನುಮೋದನೆ ನಿರೀಕ್ಷಿಸಿ ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಯ ವಿವರ: ಸ್ತ್ರೀ ರೋಗ ತಜ್ಞರು ಹುದ್ದೆ-4, ಮೂಳೆ ಮತ್ತು ಕೀಲು ತಜ್ಞರು ಹುದ್ದೆ-4, ಶಸ್ತ್ರ ಚಿಕಿತ್ಸಾ ತಜ್ಞರು ಹುದ್ದೆ-4, ಮಕ್ಕಳ ತಜ್ಞರು ಹುದ್ದೆ-4, ಚರ್ಮ ರೋಗ ತಜ್ಞರು ಹುದ್ದೆ-4, ಫಿಜಿಷಿಯನ್ ಹುದ್ದೆ-4 ಮನರೋಗ ತಜ್ಞರು ಹುದ್ದೆ-4, ಕಿವಿ, ಮೂಗು ಮತ್ತು ಗಂಟಲು ತಜ್ಞರು ಹುದ್ದೆ-4

ತಜ್ಞ ವೈದ್ಯರು ಗರಿಷ್ಠ 70 ವರ್ಷ ವಯೋಮಾನದವರಾಗಿರಬೇಕು. ಅರ್ಜಿಗಳನ್ನು ಜುಲೈ 30 ರಂದು ಬೆಳಗ್ಗೆ 10 ರಿಂದ 2 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ ಎಸ್.ಎಸ್.ಆಸ್ಪತ್ರೆ ಹಿಂಬಾಗ, ಎನ್.ಸಿ.ಸಿ.ಕ್ಯಾಂಪ್ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಇದೇ ದಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಸಂಜೆ 5-00 ಗಂಟೆಗೆಯೊಳಗೆ ಕಚೇರಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ 9449843195 ಗೆ ಸಂಪರ್ಕಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd

Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News