COMMERCIAL BREAK
SCROLL TO CONTINUE READING

ಬಳ್ಳಾರಿ: ಬಳ್ಳಾರಿ ಪಶ್ಚಿಮ ವಲಯದ ಕುರುಗೋಡಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಒಂದು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಎಸ್‌ಆರ್‌ಪಿ ಕೇಂದ್ರದ ವೈದ್ಯರ ಸಹಾಯಕ್ಕಾಗಿ ಒಬ್ಬ ಮಹಿಳಾ ಸಹಾಯಕಿಯರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


೨೦೨೪ ರ ಆಗಸ್ಟ್ ತಿಂಗಳಿಂದ ೨೦೨೫ ರ ೮ ತಿಂಗಳಿಗೆ ಮಾತ್ರ ಕಾರ್ಯನಿರ್ವಹಿಸಲು ತಾತ್ಕಲಿಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಜು.೩೦ ಕೊನೆಯ ದಿನವಾಗಿದೆ.


ವಿದ್ಯಾರ್ಹತೆ: ವೈದ್ಯರ ಹುದ್ದೆಗೆ ಬ್ಯಾಚುಲರ್ ಆಫ್ ಫಿಜಿಯೋಥೆರಪಿ ಅಥವಾ ಡಿಪ್ಲೋಮಾ ಆಫ್ ಫಿಜಿಯೋಥೆರಪಿ ಆಗಿರಬೇಕು.


ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಬಳ್ಳಾರಿ ಪಶ್ಚಿಮ ವಲಯ, ಕುರುಗೋಡು ಇಲ್ಲಿಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ ದೂ.೦೮೩೯೨-೨೬೬೨೩೯, ಮೊ.೯೯೦೦೫೩೫೬೧೨, ೯೪೪೯೨೧೭೩೨೬ ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಪಶ್ಚಿಮ ವಲಯ ಕುರುಗೋಡು ಕ್ಷೇತ್ರ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.