Job Updates: ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 34 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Job Updates: ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Image Credit: ಸಾಂಧರ್ಭಿಕ ಚಿತ್ರ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More