Job Updates: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ

ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

Written by - Manjunath Naragund | Last Updated : Mar 14, 2025, 02:35 PM IST
  • ಭಾರತೀಯ ಸೇನೆಯಲ್ಲಿ ಆಯ್ಕೆ 'ನ್ಯಾಯಯುತ ಮತ್ತು ಪಾರದರ್ಶಕ'ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ
  • ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು
  • ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
 Job Updates: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ

ಬೆಂಗಳೂರು : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

Add Zee News as a Preferred Source

ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

ಭಾರತೀಯ ಸೇನೆಯಲ್ಲಿ ಆಯ್ಕೆ 'ನ್ಯಾಯಯುತ ಮತ್ತು ಪಾರದರ್ಶಕ'ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.com ಸಂಪರ್ಕಿಸಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

 

About the Author

Trending News