2nd PUC Results 2022 : ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನಾಳೆ ಫಲಿತಾಂಶ ಪ್ರಕಟ!
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಬಿಸಿ ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಬಿಸಿ ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : 'ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?'
ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.
ದೇಶದೆಲ್ಲೆಡೆ ಹಿಂಸಾಚಾರಕ್ಕೆ ಕಾರಣಾವಾಯ್ತು ಅಗ್ನಿಪಥ್: ಅಲರ್ಟ್ ಆದ್ರು ಕರ್ನಾಟಕ ರೈಲ್ವೇ ಪೊಲೀಸರು
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.