2nd PUC Time Table 2025: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
Karnataka 2nd PUC Time Table 2025: ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಯಾವ ದಿನಾಂಕದಂದು ಯಾವ ವಿಷಯದ ಪರೀಕ್ಷೆ ನಡೆಯಲಿದೆ? ಸಂಪೂರ್ಣ ವಿವರ ಇಲ್ಲಿದೆ ನೋಡಿ..
Karnataka 2nd PUC Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ಯನ್ನು ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ನಡೆಯಲಿದೆ ಎಂದು ಹೇಳಿದೆ.
ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ.
ಮಾರ್ಚ್ 1, 2025, ಶನಿವಾರ: ಕನ್ನಡ/ಅರೇಬಿಕ್
ಮಾರ್ಚ್ 3, 2025, ಸೋಮವಾರ: ಗಣಿತ/ ಶಿಕ್ಷಣ ಶಾಸ್ತ್ರ/ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4, 2025, ಮಂಗಳವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5, 2025, ಬುಧವಾರ: ರಾಜ್ಯಶಾಸ್ತ್ರ/ ಸಂಖ್ಯಾಶಾಸ್ತ್ರ
ಮಾರ್ಚ್ 6, 2025, ಗುರುವಾರ: ಪರೀಕ್ಷೆ ಇರುವುದಿಲ್ಲ.
ಮಾರ್ಚ್ 7, 2025: ಶುಕ್ರವಾರ: ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8, 2025 ಶನಿವಾರ: ಹಿಂದಿ
ಮಾರ್ಚ್ 9 ಭಾನುವಾರ ರಜಾದಿನ
ಮಾರ್ಚ್ 10: ಐಚ್ಛಿಕ ಕನ್ನಡ/ ಲೆಕ್ಕಶಾಸ್ತ್ರ/ ಭೂರ್ಗಭಶಾಸ್ತ್ರ/ ಗೃಹ ವಿಜ್ಞಾನ
ಮಾರ್ಚ್ 11 ಮಂಗಳವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 12, ಬುಧವಾರ: ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13, ಗುರುವಾರ: ಅರ್ಥಶಾಸ್ತ್ರ
ಮಾರ್ಚ್ 14 ಶುಕ್ರವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್15, 2025, ಶನಿವಾರ: ಇಂಗ್ಲಿಷ್
ಮಾರ್ಚ್16 ಭಾನುವಾರ ಪರೀಕ್ಷೆ ಇರುವುದಿಲ್ಲ.
ಮಾರ್ಚ್ 17 ಸೋಮವಾರ: ಭೂಗೋಳಶಾಸ್ತ್ರ/ ಜೀವಶಾಸ್ತ್ರ
ಮಾರ್ಚ್ 18, ಮಂಗಳವಾರ: ಸಮಾಜಶಾಸ್ತ್ರ/ ವಿದ್ಯುನ್ಮಾನಶಾಸ್ತ್ರ/ ಗಣಕ ವಿಜ್ಞಾನ
ಮಾರ್ಚ್19, ಬುಧವಾರ: ಹಿಂದೂಸ್ತಾನಿಸಂಗೀತ/ ಮಾಹಿತಿ ತಂತ್ರಜ್ಞಾನ/ ರಿಟೇಲ್/ ಆಟೋಮೊಬೈಲ್/ ಹೆಲ್ತ್‌ಕೇರ್/ ಬ್ಯೂಟಿ ಆಂಡ್ ವೆಲ್‌ನೆಸ್
ಇದನ್ನೂ ಓದಿ: ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ ! ನಿಮಗೆ ಸಿಗಲಿದೆ 200000 ಲಕ್ಷಗಳವರೆಗೆ ಸಂಬಳ..!
ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ.
ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ ( ಎನ್‌ಸಿಇಆರ್‌ಟಿ), ಸಂಸ್ಕೃತ
ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್‌ಎಸ್‌ಕ್ಯೂಎಫ್ ವಿಷಯಗಳು.
ಮಾರ್ಚ್ 20 ಗುರುವಾರ ಪ್ರಥಮ ಭಾಷೆ
ಮಾರ್ಚ್ 22 ಶನಿವಾರ ಸಮಾಜ ವಿಜ್ಞಾನ
ಮಾರ್ಚ್ 24 ಸೋಮವಾರ ದ್ವಿತೀಯ ಭಾಷೆ
ಮಾರ್ಚ್ 27 ಗುರುವಾರ ಗಣಿತ
ಮಾರ್ಚ್ 29 ಶನಿವಾರ ತೃತೀಯ ಭಾಷೆ
ಏಪ್ರಿಲ್ 2 ಬುಧವಾರ ವಿಜ್ಞಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ರ ತಾತ್ಕಾಲಿಕ ವೇಳಾಪಟ್ಟಿ ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ:
ಹಂತ 1: KSEAB ನ kseab.karnataka.gov.in ಅಧಿಕೃತ ವೆಬ್‌ಸೈಟ್ ತೆರೆಯಿರಿ
ಹಂತ 2: ಅಲ್ಲಿ ಕೊಟ್ಟಿರುವ 'SSLC ವೇಳಾಪಟ್ಟಿ 2025 ಕರ್ನಾಟಕ' ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ತಾತ್ಕಾಲಿಕ ವೇಳಾಪಟ್ಟಿ ತೆರೆಯುತ್ತದೆ
ಹಂತ 4: ತಾತ್ಕಾಲಿಕ ವೇಳಾಪಟ್ಟಿಯ pdf ಅನ್ನು ಡೌನ್‌ಲೋಡ್ ಮಾಡಿಟ್ಟು ಕೊಳ್ಳಿ.
ಇದನ್ನೂ ಓದಿ: Job Updates: ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಅರ್ಜಿ ಆಹ್ವಾನ
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.