ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟವು ಕಾಮೆಡ್‌-ಕೆ ಯುಜಿಇಟಿ ಫಲಿತಾಂಶ 2024 ಅನ್ನು ಮೇ 24, ಶುಕ್ರವಾರದಂದು ಅನೌನ್ಸ್‌ ಮಾಡಿದೆ. ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರಬಿದ್ದಿದ್ದು, ಅಭ್ಯರ್ಥಿಗಳು ತಮ್ಮ ರ‍್ಯಾಂಕ್ ಅಧಿಕೃತ ವೆಬ್‌ಸೈಟ್ comedk.org ಭೇಟಿ ನೀಡಿ ಪರಿಶೀಲಿಸಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  Daily GK Quiz: ಪ್ರಪಂಚದಲ್ಲಿ ಯಾವ ಮರುಭೂಮಿ ದೊಡ್ಡದಾಗಿದೆ?


ರ‍್ಯಾಂಕ್ ಕಾರ್ಡ್‌ ಅನ್ನು ಡೌನ್‌ಲೋಡ್ ಮಾಡಲು ನೋಂದಣಿ ಸಂಖ್ಯೆ ಹಾಗೂ ಇತರ ವಿವರಗಳು ಅಗತ್ಯವಾಗಿಬೇಕು.  ಕಾಮೆಡ್‌-ಕೆ ಯುಜಿಇಟಿ ಫಲಿತಾಂಶ 2024 ಫಲಿತಾಂಶವನ್ನು ಈ ಕೆಳಗಿನ ಹಂತಗಳ ಮೂಲಕ ಪರಿಶೀಲಿಸಬಹುದು. 


ಕಾಮೆಡ್‌-ಕೆ ಯುಜಿಇಟಿ ಫಲಿತಾಂಶ 2024 ನೋಡುವ ವಿಧಾನ 


- ಮೊದಲು comedk.org ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ


- ಕಾಮೆಡ್‌-ಕೆ ಯುಜಿಇಟಿ ಫಲಿತಾಂಶ 2024 ಲಿಂಕ್ ಅನ್ನು ಹುಡುಕಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ


- ಅಗತ್ಯವಿರುವ ಲಾಗಿನ್ ವಿವರಗಳನ್ನು ಹಾಕು ಬಳಿಕ submit ಕೊಡಿ


- ಫಲಿತಾಂಶ ಪುಟವು ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ


- ಹೆಚ್ಚಿನ ಅಗತ್ಯಕ್ಕಾಗಿ ಫಲಿತಾಂಶದ ಕಾಪಿಯನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದಿಟ್ಟುಕೊಳ್ಳಿ.


ಕಾಮೆಡ್‌-ಕೆ ಯುಜಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಯು ಮೇ 24 ರ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಾಮೆಡ್‌-ಕೆ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಿ.


ಇದನ್ನೂ ಓದಿ:  Daily GK Quiz: ವಿಶ್ವದ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ದೇಶದ ಹೆಸರೇನು?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.