ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶಾತಿ ಪ್ರಾರಂಭ

 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ, ಡಿಪ್ಲೋಮಾ, ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಮಾರ್ಚ್ 31, 2024 ರಂದು ಕೊನೆಯ ದಿನವಾಗಿದೆ.

Written by - Manjunath N | Last Updated : Mar 13, 2024, 04:17 AM IST
  • ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ, ಡಿಪ್ಲೋಮಾ, ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
  • ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಮಾರ್ಚ್ 31, 2024 ರಂದು ಕೊನೆಯ ದಿನವಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶಾತಿ ಪ್ರಾರಂಭ title=

ಧಾರವಾಡ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ, ಡಿಪ್ಲೋಮಾ, ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಮಾರ್ಚ್ 31, 2024 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8690544544, 8800335638 ಗೆ ಅಥವಾ ಅಧಿಕೃತ ಅಂತರ್ಜಾಲ www.ksoumysuru.ac.in ಭೇಟಿ ನೀಡಬಹುದು.

ಆನ್‍ಲೈನ್ ಹಾಗೂ ಖುದ್ದಾಗಿ ಕರಾಮುವಿ, ಪ್ರಾದೇಶಿಕ ಕೇಂದ್ರ, ಎಲ್.ಐ.ಸಿ. ಕಛೇರಿ ಎದುರು, ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ ಕ್ಯಾಂಪಸ್, ಕೆ.ಸಿ.ಡಿ.ರಸ್ತೆ, ಧಾರವಾಡ. ದೂರವಾಣಿ ಸಂಖ್ಯೆ: 0836-2441199 ಕಛೇರಿಗೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News