ಬೆಂಗಳೂರು: ಶಾಲಾ ಶಿಕ್ಷಕರಾಗಬೇಕು ಅಂದರೆ TET ಪರೀಕ್ಷೆ ಉತ್ತೀರ್ಣರಾಗುವುದು ಕಡ್ಡಾಯ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸುವುದಕ್ಕೆ ಲಕ್ಷಾಂತರ ಅಭ್ಯರ್ಥಿಗಳು ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದೀಗ ಶಿಕ್ಷಕರ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರಕಿದೆ. ಅದು ಏನು ಅಂತೀರಾ..? ಕೆ-ಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್


ಈ ಕುರಿತು ಕೇಂದ್ರೀಕೃತ ದಾಖಲಾತಿ ಘಟಕದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET-2024)ಯು‌ ಮುಂದಿನ ಜೂನ್ 30ರಂದು ರಾಜ್ಯದಾದ್ಯಂತ ನಡೆಯಲಿದೆ. ಈ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಲಾಗಿದೆ. 


ಇದನ್ನೂ ಓದಿ: ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿ


ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https://schooleducation.karnataka.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇದೇ ವೆಬ್‌ಸೈಟ್‌ನಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15 ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.