Karnataka Health Promotion Trust Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅನೇಕ HR ಇಂಟರ್ನ್​ಶಿಪ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 31 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಕೂಡಲೇ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.  


ಇದನ್ನೂ ಓದಿ: ಸಂಗಾತಿಯನ್ನು ಭೂತ, ಪಿಶಾಚಿ ಎಂದು ಕರೆಯುವುದು ಕಿರುಕುಳವಲ್ಲ!: ಹೈಕೋರ್ಟ್


ವಿದ್ಯಾರ್ಹತೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, MBA, MSW ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ವೇತನ: ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್​ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇರವಾಗಿ ಅರ್ಜಿ ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ https://www.khpt.org/ ಗೆ ಭೇಟಿ ನೀಡಬಹುದು.


ಇದನ್ನೂ ಓದಿ: ಇಂಜಿನಿಯರಿಂಗ್‌ ಪದವೀಧರರಿಗೆ ಉದ್ಯೋಗಾವಕಾಶ: ಟಿಸಿಎಸ್‌ನಿಂದ ನೇಮಕಾತಿ ಆರಂಭ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.