KPCL Recruitment 2023: ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
KPCL Recruitment 2023: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್( KPCL)ನಲ್ಲಿ ಖಾಲಿಯಿರುವ ಆಫೀಸ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿ ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಹುದ್ದೆಯ ವಿವರ: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್( KPCL)ನಲ್ಲಿ ಖಾಲಿಯಿರುವ ಆಫೀಸ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪ್ರೀತಿಸಿ ನಂಬಿಸಿ ವಂಚಿಸಿದ್ದಾರಂತೆ 70 ರ ಅಜ್ಜ ! ಠಾಣೆ ಮೆಟ್ಟಿಲೇರಿದ್ದಾರೆ 63 ರ ಅಜ್ಜಿ
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 60ರಿಂದ ಗರಿಷ್ಠ 70 ವರ್ಷದೊಳಗಿರಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ: ಆಫೀಸ್ ಅಸಿಸ್ಟೆಂಟ್‍ಗೆ ಮಾಸಿಕ 65,000 ರೂ ವೇತನವಿದ್ದರೆ, ಅಸಿಸ್ಟೆಂಟ್ ಟು ಹೆಡ್‍ಗೆ ಮಾಸಿಕ 35,000 ರೂ. ವೇತನವಿರುತ್ತದೆ.
ಪ್ರಮುಖ ದಿನಾಂಕ: ಇ-ಮೇಲ್ ಅರ್ಜಿ ಕಳುಹಿಸಲು ಕೊನೆಯ ದಿನಾಂಕ: ಆಗಸ್ಟ್ 25 ಆಗಿರುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: Gruha Lakshmi Scheme: ಆಗಸ್ಟ್ 30ಕ್ಕೆ 1.09 ಕೋಟಿ ಮಹಿಳೆಯರ ಖಾತೆಗೆ ಬರಲಿದ್ದಾಳೆ ‘ಗೃಹಲಕ್ಷ್ಮಿ’!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.