KSOU Admission: ಆಟೋ, ಕ್ಯಾಬ್ ಡ್ರೈವರ್ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ 

ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದೆ.ಅರ್ಜಿ ಸಲ್ಲಿಸುವಾಗ ತೊಂದರೆಗಳಾದಲ್ಲಿ ಆನ್‌ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.

Written by - Manjunath N | Last Updated : Aug 5, 2024, 03:40 AM IST
  • ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದೆ.
  • ಅರ್ಜಿ ಸಲ್ಲಿಸುವಾಗ ತೊಂದರೆಗಳಾದಲ್ಲಿ ಆನ್‌ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.
 KSOU Admission: ಆಟೋ, ಕ್ಯಾಬ್ ಡ್ರೈವರ್ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ  title=

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸ್ತಕ ಸಾಲಿಗೆ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲ್ಯೂ., ಎಂ.ಎ, ಎಂ.ಕಾA, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.
ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಆನ್‌ಲೈನ್ ಆಡ್ಮಿಷನ್ ಪೋರ್ಟಲ್‌ನಲ್ಲಿ ಪ್ರವೇಶಾತಿ ಮಾಡಿಕೊಳ್ಳಬಹುದು.

ಇದನ್ನೂ ಓದಿ- ಸರ್ವೋಚ್ಚ ನ್ಯಾಯಾಲಯದ 'ಒಳಮೀಸಲಾತಿ' ತೀರ್ಪು ಐತಿಹಾಸಿಕ: ಸಿಎಂ ಸಿದ್ದರಾಮಯ್ಯ

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಡ್ರೈವರ್ ಮತ್ತು ಕೆಎಸ್‌ಆರ್‌ಟಿಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇರುತ್ತದೆ.

ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದೆ.ಅರ್ಜಿ ಸಲ್ಲಿಸುವಾಗ ತೊಂದರೆಗಳಾದಲ್ಲಿ ಆನ್‌ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News